ಮುಕ್ತಾಯ ಮಾಡು

ಫೋಟೋ ಗ್ಯಾಲರಿ

2

ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 19.01.2023 ರಂದು ಯಾದಗಿರಿಯಲ್ಲಿ. ನೀರಿನ ಭದ್ರತೆ, ರೈತರ ಕಲ್ಯಾಣ ಮತ್ತು ಉತ್ತಮ ರಸ್ತೆ ಸಂಪರ್ಕಕ್ಕೆ ಸಂಬಂಧಿಸಿದಂತೆ ಸರ್ಕಾರದ ಬಹು ಉಪಕ್ರಮಗಳನ್ನು ಪ್ರಾರಂಭಿಸಲಾಯಿತು.

5 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
5

ದಿನಾಂಕ 20.12.2022 ರಂದು ಮತದಾರರ ಪಟ್ಟಿ ವಿಶೇಷ ಸಂಕ್ಷೀಪ್ತ ಪರಿಷ್ಕರಣೆಸೂಪರ್ ಚೆಕ್ಕಿಂಗ್ ಗಾಗಿ ಸುರಪುರ ತಾಲೂಕಿನ ಸತ್ಯಂಪೇಟ ಮತ್ತು ಕೃಷ್ಣಾಪುರ,ಬಿಜಾಸಪುರ, ಗ್ರಾಮದ ಮನೆಗಳಿಗೆ ಭೇಟಿ ನೀಡಲಾಯಿತು.

5 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
1

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಮುಂದುವರೆದು ಭಾಗವಾಗಿ ದಿನಾಂಕ 20.12.2022 ರಂದು ಸುರಪುರ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿ ಜನರ ಅಹವಾಲು ಸ್ವೀಕರಿಸಲಾಯಿತು.

4 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
4

ದಿನಾಂಕ 05.12.022 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಯಾದಗಿರಿ ನಗರದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದ ಕನ್ಯಾಪ್ರೌಢ ಶಾಲೆಯಲ್ಲಿ ನಡೆದ ಮೆದುಳು ಜ್ವರ ಖಾಯಿಲೆ ತಡೆಗಟ್ಟಲು (ಜೆಇ) ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

4 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
7

ದಿನಾಂಕ 03.12.2022 ರಂದು ಮತದಾರರ ಪಟ್ಟಿ ಪರಿಷ್ಕರಣೆ ಮನೆ ಮನೆ ಸಮೀಕ್ಷೆ ಹಿನ್ನೆಲೆ ಯಾದಗಿರಿ , ವಡಿಗೇರಾ ತಾಲೂಕಿನ ವಿವಿಧ ಗ್ರಾಮಗಳ ಮತಗಟ್ಟೆಗಳಿಗೆ ಮತ್ತು ಮನೆಗಳಿಗೆ ಬೇಟಿ ನೀಡಲಾಯಿತು.

8 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
2

ದಿನಾಂಕ 26.11.2022 ರಂದು ಜಿಲ್ಲಾಡಳಿತದ ವತಿಯಿಂದ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

3 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
2

ದಿನಾಂಕ 25.11.2022 ರಂದು ಮತದಾರರ ಪಟ್ಟಿ ವಿಶೇಷ ಸಂಕ್ಷಿತ್ತ ಪರಿಷ್ಕರಣೆ 2023 ರ ಅಂಗವಾಗಿ ಯಾದಗಿರಿ ನಗರದ ಮತಗಟ್ಟೆ ಸಂಖ್ಯೆ 52,54 ರ ವ್ಯಾಪ್ತಿಯಲ್ಲಿ ಬರುವ ಮನೆ ಮನೆ ಸಮೀಕ್ಷೆ ಕಾರ್ಯದ ಪ್ರಗತಿಯನ್ನು ಪರಿಶೀಲನೆ ಮಾಡಲಾಯಿತು.

3 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
1

ದಿನಾಂಕ 24.11.2022ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ವಿಶೇಷವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೂಕ್ತ ಪ್ರೋತ್ಸಾಹ, ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಹೆಜ್ಜೆಗೊಂದು ದಾರಿ, ವಿದ್ಯಾರ್ಥಿಗಳೊಂದಿಗೆ ಸಂವಾದಲ್ಲಿ ಭಾಗವಹಿಸಲಾಯಿತು.

3 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ