ದಿನಾಂಕ 22.06.2023 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಯಾದಗಿರಿ ನಗರದ ಪ್ರೌಢ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸ್ಪೂರ್ತಿ ಸಂವಾದ ಎಂಬ ವಿನೂತನ ಕಾರ್ಯಕ್ರಮವನ್ನು ನಡೆಸಲಾಯಿತು.
ಬಿಸಿ ಗಾಳಿಯ ವ್ಯತಿರಿಕ್ತ ಪರಿಣಾಮಗಳನ್ನು ತಡೆಗಟ್ಟಲು ಸ್ವಯಂ ಆರೈಕೆ ಕ್ರಮಗಳು.
ಜಿಲ್ಲೆಯ ಚುನಾವಣೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ,ಅವರು ತಮ್ಮ ಕುಟುಂಬದೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು.
ಸಖಿ ಮತದಾನ ಕೇಂದ್ರಗಳು
ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಇಂದು 39- ಗುರಮಿಠಕಲ್ ವಿಧಾನಸಭಾ ಮತಕ್ಷೇತ್ರದ ಮಸ್ಟರಿಂಗ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರ್ ಚುನಾವಣಾ ಕರ್ತವ್ಯಕ್ಕೆ ನೇಮಿಸಿರುವ ಅಧಿಕಾರಿ/ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಇಂದು 38- ಯಾದಗಿರಿ ವಿಧಾನಸಭಾ ಮತಕ್ಷೇತ್ರದ ಮಸ್ಟರಿಂಗ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರ್ ಚುನಾವಣಾ ಕರ್ತವ್ಯಕ್ಕೆ ನೇಮಿಸಿರುವ ಅಧಿಕಾರಿ/ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಇಂದು 37- ಶಹಾಪುರ ವಿಧಾನಸಭಾ ಮತಕ್ಷೇತ್ರದ ಮಸ್ಟರಿಂಗ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರ್ ಚುನಾವಣಾ ಕರ್ತವ್ಯಕ್ಕೆ ನೇಮಿಸಿರುವ ಅಧಿಕಾರಿ/ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿಧಾನಸಭಾ ಚುನಾವಣೆ ಅಂಗವಾಗಿ ಜಿಲ್ಲಾ ಕ್ರೀಡಾಂಗಣದ ಈಜುಕೊಳದಲ್ಲಿ ವಿಕಲಚೇತನರ ಈಜುವ ಸ್ಪರ್ಧೆಯ ಮೂಲಕ ಮತದಾನ ಕುರಿತ ಜನಜಾಗೃತಿ ಕಾರ್ಯಕ್ರಮ.
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಸಂಯುಕ್ತಾಶ್ರಯದಲ್ಲಿ 2023- ವಿಧಾನಸಭೆ ಚುನಾವಣೆ ಅಂಗವಾಗಿ ನಗರದ ಪದವಿ ಕಾಲೇಜು ಮುಂಭಾಗದಲ್ಲಿ “ಸೈಕ್ಲೋಥಾನ್” ಜಾಥ ಕಾರ್ಯಕ್ರಮ ಮೂಲಕ ಮತದಾನ ಜನ ಜಾಗೃತಿ ಕಾರ್ಯಕ್ರಮ.