ಫೋಟೋ ಗ್ಯಾಲರಿ

Kollur.M check post_1

ದಿನಾಂಕ 04.04.2023 ರಂದು ಜಿಲ್ಲಾ ಚುನಾವಣಾ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಯಾದಗಿರಿ-38 ವಿಧಾನಸಭಾ ಕ್ಷೇತ್ರ ಕೊಲ್ಲೂರು.ಎಂ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ್ದರು.

2
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
38Strong Room_2

ದಿನಾಂಕ 04.04.2023 ರಂದು ಜಿಲ್ಲಾ ಚುನಾವಣಾ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಯಾದಗಿರಿ-38 ವಿಧಾನಸಭಾ ಕ್ಷೇತ್ರದ ಸ್ಟ್ರಾಂಗ್ ರೂಂಗೆ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೊಂದಿಗೆ ಭೇಟಿ ನೀಡಿದರು.

3
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
polling booth_1

ದಿನಾಂಕ 03.04.2023 ರಂದು ಜಿಲ್ಲಾ ಚುನಾವಣಾ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಯಾದಗಿರಿ-38 ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಿಗೆ ಭೇಟಿ ನೀಡಿ ಎಎಂಎಫ್ ಅನ್ನು ಪರಿಶೀಲಿಸಿದರು.

2
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
Motanahalli Check post_1

ದಿನಾಂಕ 03.04.2023 ರಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಗುರುಮಿಟ್ಕಲ್-39 ವಿಧಾನಸಭಾ ಕ್ಷೇತ್ರದ ಮೋಟನಹಳ್ಳಿ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ್ದರು.

2
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
Yargol Check post

ದಿನಾಂಕ 03.04.2023 ರಂದು ಜಿಲ್ಲಾ ಚುನಾವಣಾ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಗುರುಮಿಟ್ಕಲ್-39 ವಿಧಾನಸಭಾ ಕ್ಷೇತ್ರದ ಯರಗೋಳ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ್ದರು.

3
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
Hattikuni Check Post_1

ದಿನಾಂಕ 03.04.2023 ರಂದು ಜಿಲ್ಲಾ ಚುನಾವಣಾ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಗುರುಮಿಟ್ಕಲ್-39 ವಿಧಾನಸಭಾ ಕ್ಷೇತ್ರ ಹಟ್ಟಿಕುಣಿ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ್ದರು.

2
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
37 RO office

ದಿನಾಂಕ 31.03.2023 ರಂದು ಜಿಲ್ಲಾ ಚುನಾವಣಾ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಶಹಾಪುರ-37 ಆರ್ ಒ ಕಚೇರಿಗೆ ಭೇಟಿ ನೀಡಿ ಸುವಿಧಾ, ಸುಗಮಾ, ಮಾಧ್ಯಮ ಮೇಲ್ವಿಚಾರಣಾ ತಂಡದ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.

2
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
Donnigera polling booth

ದಿನಾಂಕ 31.03.2023 ರಂದು ಜಿಲ್ಲಾ ಚುನಾವಣಾ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಶೋರಾಪುರ-36 ವಿಧಾನಸಭಾ ಕ್ಷೇತ್ರದ ಶಂಶಾಪುರ ಮತ್ತು ಡೊಣ್ಣಿಗೇರಾ ಮತಗಟ್ಟೆಗಳಿಗೆ ಭೇಟಿ ನೀಡಿ ಎಎಂಎಫ್ ಅನ್ನು ಪರಿಶೀಲಿಸಿದರು ಮತ್ತು ಕನಿಷ್ಠ ಸೌಲಭ್ಯದ ಭರವಸೆಯನ್ನು ನೀಡಿದರು.

3
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
Mall (K) check post

ಜಿಲ್ಲಾ ಚುನಾವಣಾ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗಳು 31.03.2023 ರಂದು ಶೋರಾಪುರ -37 ವಿಧಾನಸಭಾ ಕ್ಷೇತ್ರ ಮಲ್ಲಾ (ಕೆ) ಚೆಕ್ ಪೋಸ್ಟ್ ಗೆ ಭೇಟಿ ನೀಡಿದ್ದರು.

2
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
Shahapur Check post

ದಿನಾಂಕ 31.03.2023 ರಂದು ಜಿಲ್ಲಾ ಚುನಾವಣಾ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಶಹಾಪುರ-37 ವಿಧಾನಸಭಾ ಕ್ಷೇತ್ರದ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ್ದರು.

3
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ