ಫೋಟೋ ಗ್ಯಾಲರಿ

1

ದಿನಾಂಕ 05.7.2022 ವಡಗೇರಾದಲ್ಲಿನ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳಿಗೆ ಒದಗಿಸುತ್ತಿರುವ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿಸಿ, ಮಕ್ಕಳ ಆರೋಗ್ಯ ದೃಷ್ಟಿಯಿಂದ ಎಲ್ಲಾ ಕೋಣೆಗಳ ಸ್ವಚ್ಛತೆಗೆ ಆದ್ಯತೆ ನೀಡಿ ಶೌಚಾಲಯ , ಕುಡಿಯುವ ನೀರು ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟವರಿಗೆ ಸೂಚಿಸಲಾಯಿತು.

2
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
1

ದಿನಾಂಕ 05.7.2022 ರಂದು ವಡಗೇರಾ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕೃಸಲಾಯಿತು.

3
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
3

ದಿನಾಂಕ 29.6.2022 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತ ಸಂಘಗಳ ಜಿಲ್ಲಾ ಮುಖಂಡರೊಂದಿಗೆ ಸಭೆಯನ್ನು ನಡೆಸಲಾಯಿತು ರೈತರಿಗೆ ಯಾವುದೇ ರೀತಿಯ ಸಮಸ್ಯೆಗೆ ತಕ್ಷಣ ಸ್ಪಂದಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿನೆ ನೀಡಲಾಯಿತು.

3
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
1

ದಿನಾಂಕ 29.6.2022 ರಂದು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಪಸಲ್ ಭೀಮಾ ಯೋಜನೆ ( ಬೆಳೆವಿಮೆ) ಪ್ರಚಾರ ವಾಹನಕ್ಕೆ ಚಾಲನೆ ನೀಡಿಲಾಯಿತು.

3
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
4

“ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಮುಂದುವರೆದ ಭಾಗವಾಗಿ ದಿನಾಂಕ 28.6.2022ರಂದು ಶಹಾಪುರ ತಾಲೂಕಿನ ತಹಸೀಲ್ದಾರ ಕಚೇರಿಗೆ ಭೇಟಿ ನೀಡಲಾಯಿತು.

5
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
1

ದಿನಾಂಕ 21.6.2022 ರಂದು “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಮುಂದುವರೆದ ಭಾಗವಾಗಿ ಹುಣಸಗಿ ತಹಶೀಲ್ದಾರ ಕಚೇರಿ ಮತ್ತು ನಾಡ ಕಚೇರಿಗೆ ಭೇಟಿ ನೀಡಲಾಯಿತು

4
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
3

ದಿನಾಂಕ 14.6.2022 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಮತ್ತು ತಡೆಗಟ್ಟುವ ಘಟಕ, ಭಾರತೀಯ ರೆಡ್ ಕ್ರಾಸ್ ರಕ್ತ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಯಿತು

4
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
3

ದಿನಾಂಕ 14.6.2022 ರಂದು ಗುರಮಿಠಕಲ ಪುರಸಭೆ ಕಾರ್ಯಾಲಯಕ್ಕೆ ಬೇಟಿ ನೀಡಿ ಅದರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳಾದ ಆಶ್ರಯ ಬಡಾವಣೆ, ಖಾಸಾ ಮಠದ ಹತ್ತಿರದ ಚರಂಡಿ ಮತ್ತು ರಸ್ತೆ ಕಾಮಗಾರಿ, ಸಾರ್ವಜನಿಕ ಉದ್ಯಾನವನ , ವಾಣಿಜ್ಯ ಮಳಿಗೆಗಳನ್ನು ಪರಿಶೀಲನೆ ಮಾಡಲಾಯಿತು.

3
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
1

ದಿನಾಂಕ 14.6.2022 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮ ಭಾಗವಾಗಿ ಗುರುಮಿಠಕಲ್ ತಹಶೀಲ್ದಾರ ಕಚೇರಿಗೆ ಬೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

4
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
2

ದಿನಾಂಕ 16.6.2022 ಮತ್ತು 17.6.2022 ರಂದು ವೃತ್ತಿಪರ ಕೋರ್ಸ್ ಗಳ ಆಯ್ಕೆಗಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ -2022 ಕ್ಕೆ ಸಂಬಂದಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಲಾಯಿತು.

2
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ