ಫೋಟೋ ಗ್ಯಾಲರಿ

1

ದಿನಾಂಕ 09.6.2022 ರಂದು ಮುಂಗಾರು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವ ಸಿದ್ದತಾ ಸಭೆಯನ್ನು ಜರುಗಿಸಲಾಯಿತು.

2
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
4

ದಿನಾಂಕ 07.6.2022 ರಂದು ಯಾದಗಿರಿ ಪಟ್ಟಣದ ಗಂಜ್ ಪ್ರದೇಶದಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.

4
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
4

“ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಮುಂದುವರೆದ ಭಾಗವಾಗಿ ದಿನಾಂಕ 07.6.2022 ರಂದು ಸುರಪುರ ತಾಲೂಕಿನ ತಹಸೀಲ್ದಾರ ಕಾರ್ಯಾಲಯಕ್ಕೆ ಬೇಟಿ ನೀಡಲಾಯಿತು.

4
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
4

ದಿನಾಂಕ 06.6.2022ರಂದು ಯಾದಗಿರಿ ನಗರದ ಸರ್ಕಾರಿ ಮೆಟ್ರಿಕ್ ನಂತರದ ( ವೃತ್ತಿಪರ) ಬಾಲಕಿಯರ ವಸತಿ ನಿಲಯಕ್ಕೆ ಬೆಳಿಗ್ಗೆ ಭೇಟಿ ನೀಡಿ ಪರಿಶೀಲಿನೆ ನಡೆಸಲಾಯಿತು

4
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
2

ದಿನಾಂಕ 21/2/2022 ರಂದು ನಡೆಯುತ್ತಿರುವ ಪದವೀಧರ ಪ್ರಾಥಮಿಕ ಶಿಕ್ಷಕರ ( 6 ರಿಂದ 8 ನೇ ತರಗತಿ) ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ, ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ವಿಭಾಗದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

3
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
2

ದಿನಾಂಕ 16.4.2022 ರಂದು ವಡಗೇರಾ ತಾಲೂಕಿನ ಹೈಯ್ಯಾಳ (ಬಿ) ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

5
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
1

ದಿನಾಂಕ 14.4.2022 ರಂದು ಜಿಲ್ಲಾಡಳಿತದ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್‌ ಅವರ 131 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

3
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
1

ದಿನಾಂಕ 09.4.2022 ರಂದು ಗುರುಮಿಠಕಲ್ ಪುರಸಭೆ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ನೋಂದಣಿ ತರಬೇತಿ ಮತ್ತು ವಿಶ್ಲೇಷಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

2
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
1

ದಿನಾಂಕ 06.4.2022 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ದೇವರ ದಾಸಿಮಯ್ಯ ಜಯಂತೋತ್ಸವ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಆಡಿಟೋರಿಯಂ ಸಭಾಂಗಣದಲ್ಲಿ ದೇವರ ದಾಸಿಮಯ್ಯ ಜಯಂತೋತ್ಸವ ಕಾರ್ಯಕ್ರಮ ಆಚರಿಸಲಾಯಿತು

2
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ
3

ದಿನಾಂಕ 05.4.2022ರಂದು ಜಿಲ್ಲಾಡಳಿತದ ವತಿಯಿಂದ ಡಾ.ಬಾಬು ಜಗಜೀವನರಾಂ ರವರ 115 ನೇ ಜಯಂತೋತ್ಸವ ಕಾರ್ಯಕ್ರಮ ಆಚರಿಸಲಾಯಿತು.

3
/ ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ