ಮಾನ್ಯ ಜಿಲ್ಲಾಧಿಕಾರಿಗಳು ಕಲಬುರ್ಗಿ ಹಾಗೂ ಚುನಾವಣಾ ಅಧಿಕಾರಿಗಳು ಕಲಬುರ್ಗಿ ಲೋಕಸಭಾ ಕ್ಷೇತ್ರ ರವರು ಹಾಗೂ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಕಲಬುರ್ಗಿ ರವರು ಇಂದು ಗುರುಮಿಟಕಲ್ ವಿಧಾನಸಭಾ ಕ್ಷೇತ್ರದ ಯರಗೋಳ ಚೆಕ್ ಪೋಸ್ಟ್ ಹಾಗು ಯರಗೊಳ್ ಗ್ರಾಮದ ಮತಗಟ್ಟೆಗಳ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು.
ಮಾನ್ಯ ಸಹಾಯಕ ಆಯುಕ್ತರು ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳು ಯಾದಗಿರಿರವರು ಮತ್ತು ತಹಸೀಲ್ದಾರರು ಯಾದಗಿರಿರವರು ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಸಂಬಂಧ 38 ಯಾದಗಿರಿ ವಿಧಾನಸಭಾ ಕ್ಷೇತ್ರದ ಗಂಜ ಸರ್ಕಲ್ ಮತ್ತು ಗಂಗಾನಗರ ಚೆಕ್ಪೋಸ್ಟಿಗೆ ಭೇಟಿ ನೀಡಿ ವಾಹನಗಳ ತಪಾಸಣೆ ಮಾಡಿದರು.
ದಿನಾಂಕ 25.03.2024 ರಂದು, ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಹಾಗೂ ಶೋರಾಪೂರ ವಿಧಾನಸಭಾ ಉಪ ಚುನಾವಣೆ ಸಂಬಂಧ 36-ಶೋರಾಪೂರ ವಿಧಾನಸಭಾ ಕ್ಷೇತ್ರದ ಕ್ರಿಟಿಕಲ್ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಹಾಗೂ ಶೋರಾಪೂರ ವಿಧಾನಸಭಾ ಉಪ ಚುನಾವಣೆ ಸಂಬಂಧ ಮಾನ್ಯ ಸಹಾಯಕ ಚುನಾವಣೆ ಅಧಿಕಾರಿಗಳು 39 ಗುರುಮಠಕಲ ರವರು ಚೆಕ್ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಮಾನ್ಯ ಸಹಾಯಕ ಆಯುಕ್ತರು ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳು ಯಾದಗಿರಿರವರು ಮತ್ತು ತಹಸೀಲ್ದಾರರು ಯಾದಗಿರಿರವರು ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಸಂಬಂಧ 38 ಯಾದಗಿರಿ ವಿಧಾನಸಭಾ ಕ್ಷೇತ್ರದ ಗಂಜ ಸರ್ಕಲ್ ಚೆಕ್ಪೋಸ್ಟಿಗೆ ಭೇಟಿ ನೀಡಿ ವಾಹನಗಳ ತಪಾಸಣೆ ಮಾಡಿದರು.
ದಿನಾಂಕ: 21.03.2024 ರಂದು, ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಹಾಗೂ 36- ಶೋರಾಪೂರ ವಿಧಾನಸಭಾ ಉಪ ಚುನಾವಣೆ ಸಂಬಂಧ Enforcement Agency ಅಧಿಕಾರಿಗಳೊಂದಿಗೆ ಸಭೆಯನ್ನು ಜರುಗಿಸಲಾಯಿತ್ತು.
ದಿನಾಂಕ : 21.03.2024 ರಂದು, ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಹಾಗೂ 36-ಶೋರಾಪೂರ ವಿಧಾನಸಭಾ ಉಪ ಚುನಾವಣೆ ಸಂಬಂಧ Sector Officers ಸಭೆಯನ್ನು ಜರುಗಿಸಲಾಯಿತ್ತು.
ದಿನಾಂಕ 21.03.2024 ರಂದು, ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಹಾಗೂ ಶೋರಾಪೂರ ವಿಧಾನಸಭಾ ಉಪ ಚುನಾವಣೆ ಸಂಬಂಧ 16 Nodal Officers ಸಭೆಯನ್ನು ಜರುಗಿಸಲಾಯಿತ್ತು.
ಗೌರವಾನ್ವಿತ ಶ್ರೀ ಕೃಷ್ಣ ಬಾಜಪೇಯಿ ( ಐ.ಎ.ಎಸ್ ) ಪ್ರಾದೇಶಿಕ ಆಯುಕ್ತರು, ಕಲಬುರ್ಗಿ ಅವರು ಯಾದಗಿರಿ ಕ್ಷೇತ್ರದ ಯಾದಗಿರಿ ನಗರದ ಮತಗಟ್ಟೆ ಕೇಂದ್ರಕ್ಕೆ ಭೇಟಿ ನೀಡಿದರು.
ಮಾನ್ಯ ಜಿಲ್ಲಾಧಿಕಾರಿ ಮೇಡಂ ಅವರು 05- ರಾಯಚೂರು ಸಂಸದೀಯ ಕ್ಷೇತ್ರದ 36-ಶೋರಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಲ್ನೂರು ಮತ್ತು ಹಗರಟಗಿ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲಿಸಿದರು.