ದಿನಾಂಕ 19.11.2023 ರಂದು ಗೌರವಾನ್ವಿತ ಉಪ ಲೋಕಾಯುಕ್ತರು ಜಿಲ್ಲಾ ಬಾಲಕೀಯರ ಬಾಲ ಮಂದಿರಕ್ಕೆ ಭೇಟಿ ನೀಡಿದ ಕ್ಷಣ.
ದಿನಾಂಕ 18.11.2023 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಗೌರವಾನ್ವಿತ ಉಪ ಲೋಕಾಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕ ಅಹವಾಲು/ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಲಾಯಿತು.
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2024
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2024
ದಿನಾಂಕ 29.9.2023 ಸುರಪುರ ತಾಲೂಕಿನ ಪರಿಶಿಷ್ಟ ವರ್ಗಗಳ ಬಾಲಕಿಯರ ವಸತಿ ನಿಲಯಕ್ಕೆ ಅನಿರೀಕ್ಷಿತ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಲಾಯಿತು.
ದಿನಾಂಕ 29.9.2023 ರಂದು ಸುರಪುರ ತಾಲೂಕಿನ ಶ್ರೀ ಮೌನೇಶ್ವರ ದೇವಸ್ಥಾನಕ್ಕೆ ಭೇಟಿಭಕ್ತಾದಿಗಳಿಗೆ ಅನುಕೂಲ ವಾಗುವಂತೆ ವಿವಿಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ದೇವಸ್ಥಾನದ ಅವರರಣದ ಸುತ್ತಲೂ ಹಾಗೂ ನದಿ ದಡದಲ್ಲಿ ಸ್ವಚ್ಟತೆ ಕಾಪಾಡಲು ಪಂಚಾಯತ ಅಭಿವೃದ್ದಿ ರವರಿಗೆ ಸೂಚಿಸಲಾಯಿತು.
ದಿನಾಂಕ 29.9.2023 ರಂದು ಯಾದಗಿರಿ ತಹಸೀಲ್ದಾರರ ಕಚೇರಿಗೆ ಅನಿರೀಕ್ಷಿತವಾಗಿ ಭೇಟಿ ನೀಡಲಾಯಿತು.
ದಿನಾಂಕ 22.9.2023 ರಂದು ಜಿಲ್ಲಾಡಳಿತ ಭವನದಲ್ಲಿರುವ ವಿವಿಧ ಇಲಾಖೆಗಳ ಕಚೇರಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಅಲ್ಲಿನ ಸಿಬ್ಬಂದಿ ಮತ್ತು ಅಧಿಕಾರಿಗಳ ಹಾಜರಾತಿ ಪುಸ್ತಕಗಳನ್ನು ಪರಿಶೀಲಿಸಿದರು.
ದಿನಾಂಕ 15.9.2023 ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ ಸಂವಿಧಾನ ಪ್ರಸ್ತಾವನೆ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ದಿನಾಂಕ 30.08.2023 ರಂದು ಗೃಹ ಲಕ್ಷ್ಮೀ ಯೋಜನೆಯ ಅರ್ಹ ಫಲಾನುಭಗಳಿಗೆ ಸೌಲಭ್ಯ ವಿತರಣೆಗಾಗಿ ಕಾರ್ಯಕ್ರಮ ಆಯೋಜನೆ ಸ್ಥಳವನ್ನು ಪರಿಶೀಲಿಸಲಾಯಿತು.