ದಿನಾಂಕ: 26.11.2023 ರಂದು ಸಂವಿಧಾನ ದಿನಾಚರಣೆ,ಪ್ರಯುಕ್ತ ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಲಾಯಿತು.
ದಿನಾಂಕ 22.11.23 ರಂದು ಶಹಾಪುರ ತಾಲೂಕಿನ ಗುಂಡಳ್ಳಿ ಗ್ರಾಮದ ಮತಗಟ್ಟೆ ಸಂಖ್ಯೆ 155 ಮತ್ತು 156ಕ್ಕೆ ಭೇಟಿ ನೀಡಲಾಯಿತು.
ದಿನಾಂಕ 22.11.2023 ರಂದು ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದ ಮತಗಟ್ಟೆಗೆ ಭೇಟಿ ನೀಡಲಾಯಿತು.
ದಿನಾಂಕ :17.11.2023 ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024 ರ ಕುರಿತು ನಡೆದ ವಿಶೇಷ ಸಭೆ.
ದಿನಾಂಕ 20.11.2023 ರಂದು ಗೌರವಾನ್ವಿತ ಉಪ ಲೋಕಾಯುಕ್ತರು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಅನಿರೀಕ್ಷಿತ ಭೇಟಿ.
ದಿನಾಂಕ 19.11.2023 ರಂದು ಗೌರವಾನ್ವಿತ ಉಪ ಲೋಕಾಯುಕ್ತರು ಹಳೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಕ್ಷಣ.
ದಿನಾಂಕ 19.11.2023 ರಂದು ಗೌರವಾನ್ವಿತ ಉಪ ಲೋಕಾಯುಕ್ತರು ಜಿಲ್ಲಾ ಬಾಲಕೀಯರ ಬಾಲ ಮಂದಿರಕ್ಕೆ ಭೇಟಿ ನೀಡಿದ ಕ್ಷಣ.
ದಿನಾಂಕ 18.11.2023 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಗೌರವಾನ್ವಿತ ಉಪ ಲೋಕಾಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕ ಅಹವಾಲು/ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಲಾಯಿತು.
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2024
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2024