ದಾಖಲೆಗಳು
Filter Document category wise
ಶೀರ್ಷಿಕೆ | ದಿನಾಂಕ | View / Download |
---|---|---|
ಜಿಲ್ಲಾ ಪಂಚಾಯತ್, ಯಾದಗಿರಿ ಮನರೇಗಾ ಯೋಜನೆಯಡಿ ತಾಲೂಕ ಸಂಯೋಜಕರು ಹುದ್ದೆಗೆ ಅಧಿಸೂಚನೆ. ಹಾಗು ಆನ್ ಲೈನ್ ಅರ್ಜಿ ಲಿಂಕ್ .(ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಪುಟದಲ್ಲಿ ಸೂಚನೆಗಳ ಅಡಿಯಲ್ಲಿ ನೋಡಿ) | 16/11/2024 | ನೋಟ (84 KB) |
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹಾಗು ಆನ್ ಲೈನ್ ಅರ್ಜಿ ಲಿಂಕ್ .(ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಪುಟದಲ್ಲಿ ಸೂಚನೆಗಳ ಅಡಿಯಲ್ಲಿ ನೋಡಿ) | 03/10/2024 | ನೋಟ (3 MB) |
ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಖಾಲಿಯಿರುವ ಜಿಲ್ಲಾ ಸಂಯೋಜಕರು ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸುವ ಕುರಿತು. | 23/09/2024 | ನೋಟ (1 MB) |
ಒನ್ ಸ್ಟಾಪ್ ಸೆಂಟರ್ (ಸಖಿ)ಯೋಜನೆÀಯ ಅನುಷ್ಠಾನಗೊಳಿಸಲು ಹೊರಗುತ್ತಿಗೆ ಆಧಾರದ ಮೇರೆಗೆ ಕೇಂದ್ರ ನಿರ್ವಾಹಕರು ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸುತ್ತಿರುವ ಕುರಿತು. | 17/09/2024 | ನೋಟ (5 MB) |
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಜಿಲ್ಲಾ ತಾಂತ್ರಿಕ ಕೋಶ ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿಯಲ್ಲಿ ಕಾರ್ಯನಿರ್ವಹಿಸಲು ಪ್ರಕಟಿಸಲಾದ Technical Assistant, District Account Manager & Data Entry Operator ಹುದ್ದೆಗಳನ್ನು ರದ್ದುಪಡಿಸುವ ಕುರಿತು. | 26/07/2024 | ನೋಟ (2 MB) |
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹಾಗು ಆನ್ ಲೈನ್ ಅರ್ಜಿ ಲಿಂಕ್ . | 12/03/2024 | ನೋಟ (930 KB) |
ಜಿಲ್ಲಾ ಆಯುಷ್ ಇಲಾಖೆ ಯಾದಗಿರಿಯಲ್ಲಿ ತಜ್ಞ ವೈದ್ಯರು ಮತ್ತು ಅರೆ ವ್ಯದ್ಯಕೀಯ ಸಿಬ್ಬಂದಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವ ಬಗ್ಗೆ ಪ್ರಕಟಣೆ. | 07/03/2024 | ನೋಟ (1 MB) |
ಆತ್ಮಯೋಜನೆಯಡಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ATM) ಒಂದು ಹುದ್ದೆಗೆ ಅಧಿಸೂಚನೆ ಹಾಗು ಆನ್ಲೈನ್ ಅರ್ಜಿ ಲಿಂಕ್. | 05/03/2024 | ನೋಟ (4 MB) |
ಮಸಾಜಿಸ್ಟ್ ಮತ್ತು ಕ್ಷಾರ ಸೂತ್ರ ಅಟೆಂಡೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ನಿಗದಿಪಡಿಸಿರುವ ವಿದ್ಯಾರ್ಹತೆಯ ಅಂಕಪಟ್ಟಿಗಳನ್ನು ಜಿಲ್ಲಾ ಅಯುಷ ಕಛೇರಿಗೆ ಸಲ್ಲಿಸುವ ಬಗ್ಗೆ ಪ್ರಕಟಣೆ. | 02/03/2024 | ನೋಟ (492 KB) |
ನರೇಗಾ, ಜಿಲ್ಲಾ ಪಂಚಾಯತ್, ಯಾದಗಿರಿ ಅಡಿಯಲ್ಲಿ ತಾಲೂಕ ಸಂಯೋಜಕರು ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಲಿಂಕ್ ಹಾಗು ಅಧಿಸೂಚನೆ. | 15/02/2024 | ನೋಟ (1 MB) |