ಜಿಲ್ಲೆಯ ಅಧಿಸೂಚನೆಗಳು
- 2025-26ನೇ ಸಾಲಿನ ಜಿಲ್ಲಾ ವಲಯ ಯೋಜನೆಗಳಾದ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಕ್ಷೌರಿಕ/ಬಡಿಗೆತನ ಸಲಕರಣೆಗಳನ್ನು ಪಡೆಯಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸುವ ಕುರಿತು.(ಹೆಚ್ಚಿನ ಮಾಹಿತಿಗಾಗಿ ಪ್ರಕಟಣೆಗಳು ಪುಟದಲ್ಲಿ ಪ್ರಕಟಣೆಗಳ ಅಡಿಯಲ್ಲಿ ನೋಡಿ) 07 Aug, 2025
- ಯಾದಗಿರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತಂತೆ ಅಂತಿಮ ಪರಿಷ್ಕೃತ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ. 03 May, 2025
- ಯಾದಗಿರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತಂತೆ ತಿರಸ್ಕರಿಸಿದ ಅಭ್ಯರ್ಥಿಯ ಪಟ್ಟಿ ಪ್ರಕಟಿಸುವ ಬಗ್ಗೆ. 21 Apr, 2025
- 2024 ನೇ ಸಾಲಿನ 1:1 ಯಾದಗಿರಿ ಜಿಲ್ಲಾ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಯಲ್ಲಿ ಅಂತಿಮ ಆಯ್ಕೆ ಪಟ್ಟಿ ಕಲ್ಯಾಣ ಕರ್ನಾಟಕೇತರ(ಉಳಿದ ವೃಂದ) ಪ್ರಕಟಿಸುವ ಬಗ್ಗೆ. 21 Apr, 2025
- ಯಾದಗಿರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತಂತೆ ಅಂತಿಮ ಪರಿಷ್ಕೃತ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ. 21 Apr, 2025
- ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯ ಯಾದಗಿರಿಯಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕ (DPC) ಹಾಗೂ ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು (LTO) ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ. 01 Apr, 2025
ಬೆಳೆಹಾನಿ ಪರಿಹಾರ ಸಹಾಯವಾಣಿ
- ಜಿಲ್ಲಾಧಿಕಾರಿ ಕಚೇರಿಯ ಸಹಾಯವಾಣಿ : 08473253950
- ಯಾದಗಿರಿ ತಹಶೀಲ್ದಾರ ಕಚೇರಿಯ ಸಹಾಯವಾಣಿ ಸಂಖ್ಯೆ : 08473253611
- ಶಹಾಪುರ ತಹಶೀಲ್ದಾರ ಕಚೇರಿಯ ಸಹಾಯವಾಣಿ ಸಂಖ್ಯೆ : 08479243321
- ಸುರಪುರ ತಹಶೀಲ್ದಾರ ಕಚೇರಿಯ ಸಹಾಯವಾಣಿ ಸಂಖ್ಯೆ : 08443256043
- ಗುರುಮಿಠಕಲ್ ತಹಶೀಲ್ದಾರ ಕಚೇರಿಯ ಸಹಾಯವಾಣಿ ಸಂಖ್ಯೆ : 870841795
-
ವಡಿಗೇರಾ ತಹಶೀಲ್ದಾರ ಕಚೇರಿಯ ಸಹಾಯವಾಣಿ ಸಂಖ್ಯೆ : 6360077481 - ಹುಣಸಗಿ ತಹಶೀಲ್ದಾರ ಕಚೇರಿಯ ಸಹಾಯವಾಣಿ ಸಂಖ್ಯೆ : 9019132429
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ
ಶ್ರೀ ಹರ್ಷಲ್ ಬೋಯರ್ ಭಾ.ಆ.ಸೇ ದೂರವಾಣಿ:08473-253700(ಕಛೇರಿ),
253701(ಫ್ಯಾಕ್ಸ್),ಇಮೇಲ್ ವಿಳಾಸ :dcydg123[at]gmail[dot]comಹೊಸತೇನಿದೆ
- 2025-26ನೇ ಸಾಲಿನ ಜಿಲ್ಲಾ ವಲಯ ಯೋಜನೆಗಳಾದ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಕ್ಷೌರಿಕ/ಬಡಿಗೆತನ ಸಲಕರಣೆಗಳನ್ನು ಪಡೆಯಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸುವ ಕುರಿತು.(ಹೆಚ್ಚಿನ ಮಾಹಿತಿಗಾಗಿ ಪ್ರಕಟಣೆಗಳು ಪುಟದಲ್ಲಿ ಪ್ರಕಟಣೆಗಳ ಅಡಿಯಲ್ಲಿ ನೋಡಿ)
- ಯಾದಗಿರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತಂತೆ ಅಂತಿಮ ಪರಿಷ್ಕೃತ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ.
- ಯಾದಗಿರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತಂತೆ ತಿರಸ್ಕರಿಸಿದ ಅಭ್ಯರ್ಥಿಯ ಪಟ್ಟಿ ಪ್ರಕಟಿಸುವ ಬಗ್ಗೆ.
ಪ್ರವಾಸಿ ಮಾರ್ಗದರ್ಶಿ
ಸಾರ್ವಜನಿಕ ಸೌಲಭ್ಯಗಳು
ಕಾರ್ಯಕ್ರಮಗಳು
ಕ್ಷಮಿಸಿ, ಈವೆಂಟ್ ಇಲ್ಲ.ತ್ವರಿತ ಲಿಂಕ್ಗಳು
ಮೀಡಿಯಾ ಗ್ಯಾಲರಿ