ಜಿಲ್ಲೆಯ ಅಧಿಸೂಚನೆಗಳು
- ಯಾದಗಿರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ಮೀಸಲಾತಿಯಡಿ (01) ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆ ಹಾಗೂ ಉಳಿದ ವೃಂದದ ಮೀಸಲಾತಿಯಡಿ (08) ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇಮಕಾತಿ ಮಾಡುವ ಸಂಬಂಧ 1:3 ಅನುಪಾತದಲ್ಲಿ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗಾಗಿ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ. 21 Dec, 2024
- 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಗಳಾದ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಉಚಿತವಾಗಿ ವಿದ್ಯುತ್ತ ಚಾಲಿತ ಹೊಲಿಗೆ ಯಂತ್ರ ಹಾಗೂ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಗೌಂಡಿ ಸಲಕರಣೆಗಳನ್ನು ಪಡೆಯಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸುವ ಕುರಿತು.(ಹೆಚ್ಚಿನ ಮಾಹಿತಿಗಾಗಿ ಪ್ರಕಟಣೆಗಳು ಪುಟದಲ್ಲಿ ಪ್ರಕಟಣೆಗಳ ಅಡಿಯಲ್ಲಿ ನೋಡಿ) 29 Nov, 2024
- ಜಿಲ್ಲಾ ಪಂಚಾಯತ್, ಯಾದಗಿರಿ ಮನರೇಗಾ ಯೋಜನೆಯಡಿ ತಾಲೂಕ ಸಂಯೋಜಕರು ಹುದ್ದೆಗೆ ಅಧಿಸೂಚನೆ. ಹಾಗು ಆನ್ ಲೈನ್ ಅರ್ಜಿ ಲಿಂಕ್ .(ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಪುಟದಲ್ಲಿ ಸೂಚನೆಗಳ ಅಡಿಯಲ್ಲಿ ನೋಡಿ) 16 Nov, 2024
- ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹಾಗು ಆನ್ ಲೈನ್ ಅರ್ಜಿ ಲಿಂಕ್ .(ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಪುಟದಲ್ಲಿ ಸೂಚನೆಗಳ ಅಡಿಯಲ್ಲಿ ನೋಡಿ) 03 Oct, 2024
- ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಖಾಲಿಯಿರುವ ಜಿಲ್ಲಾ ಸಂಯೋಜಕರು ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸುವ ಕುರಿತು. 23 Sep, 2024
- ಒನ್ ಸ್ಟಾಪ್ ಸೆಂಟರ್ (ಸಖಿ)ಯೋಜನೆÀಯ ಅನುಷ್ಠಾನಗೊಳಿಸಲು ಹೊರಗುತ್ತಿಗೆ ಆಧಾರದ ಮೇರೆಗೆ ಕೇಂದ್ರ ನಿರ್ವಾಹಕರು ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸುತ್ತಿರುವ ಕುರಿತು. 17 Sep, 2024
- ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಜಿಲ್ಲಾ ತಾಂತ್ರಿಕ ಕೋಶ ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿಯಲ್ಲಿ ಕಾರ್ಯನಿರ್ವಹಿಸಲು ಪ್ರಕಟಿಸಲಾದ Technical Assistant, District Account Manager & Data Entry Operator ಹುದ್ದೆಗಳನ್ನು ರದ್ದುಪಡಿಸುವ ಕುರಿತು. 29 Jul, 2024
- ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹಾಗು ಆನ್ ಲೈನ್ ಅರ್ಜಿ ಲಿಂಕ್ . 12 Mar, 2024
- ಜಿಲ್ಲಾ ಆಯುಷ್ ಇಲಾಖೆ ಯಾದಗಿರಿಯಲ್ಲಿ ತಜ್ಞ ವೈದ್ಯರು ಮತ್ತು ಅರೆ ವ್ಯದ್ಯಕೀಯ ಸಿಬ್ಬಂದಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವ ಬಗ್ಗೆ ಪ್ರಕಟಣೆ. 07 Mar, 2024
- ಆತ್ಮಯೋಜನೆಯಡಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ATM) ಒಂದು ಹುದ್ದೆಗೆ ಅಧಿಸೂಚನೆ ಹಾಗು ಆನ್ಲೈನ್ ಅರ್ಜಿ ಲಿಂಕ್. 05 Mar, 2024
- ಮಸಾಜಿಸ್ಟ್ ಮತ್ತು ಕ್ಷಾರ ಸೂತ್ರ ಅಟೆಂಡೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ನಿಗದಿಪಡಿಸಿರುವ ವಿದ್ಯಾರ್ಹತೆಯ ಅಂಕಪಟ್ಟಿಗಳನ್ನು ಜಿಲ್ಲಾ ಅಯುಷ ಕಛೇರಿಗೆ ಸಲ್ಲಿಸುವ ಬಗ್ಗೆ ಪ್ರಕಟಣೆ. 02 Mar, 2024
ಬೆಳೆಹಾನಿ ಪರಿಹಾರ ಸಹಾಯವಾಣಿ
- ಜಿಲ್ಲಾಧಿಕಾರಿ ಕಚೇರಿಯ ಸಹಾಯವಾಣಿ : 08473253950
- ಯಾದಗಿರಿ ತಹಶೀಲ್ದಾರ ಕಚೇರಿಯ ಸಹಾಯವಾಣಿ ಸಂಖ್ಯೆ : 08473253611
- ಶಹಾಪುರ ತಹಶೀಲ್ದಾರ ಕಚೇರಿಯ ಸಹಾಯವಾಣಿ ಸಂಖ್ಯೆ : 08479243321
- ಸುರಪುರ ತಹಶೀಲ್ದಾರ ಕಚೇರಿಯ ಸಹಾಯವಾಣಿ ಸಂಖ್ಯೆ : 08443256043
- ಗುರುಮಿಠಕಲ್ ತಹಶೀಲ್ದಾರ ಕಚೇರಿಯ ಸಹಾಯವಾಣಿ ಸಂಖ್ಯೆ : 870841795
-
ವಡಿಗೇರಾ ತಹಶೀಲ್ದಾರ ಕಚೇರಿಯ ಸಹಾಯವಾಣಿ ಸಂಖ್ಯೆ : 6360077481 - ಹುಣಸಗಿ ತಹಶೀಲ್ದಾರ ಕಚೇರಿಯ ಸಹಾಯವಾಣಿ ಸಂಖ್ಯೆ : 9019132429
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ
ಡಾ. ಸುಶೀಲಾ ಬಿ ಭಾ.ಆ.ಸೇ ದೂರವಾಣಿ:08473-253700(ಕಛೇರಿ),
253701(ಫ್ಯಾಕ್ಸ್),ಇಮೇಲ್ ವಿಳಾಸ :dcydg123[at]gmail[dot]comಹೊಸತೇನಿದೆ
- ಜಿಲ್ಲಾ ಪಂಚಾಯತ್, ಯಾದಗಿರಿ ಮನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹಾಗು ಆನ್ಲೈನ್ ಅರ್ಜಿ ಲಿಂಕ್.
- ಯಾದಗಿರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ಮೀಸಲಾತಿಯಡಿ (01) ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆ ಹಾಗೂ ಉಳಿದ ವೃಂದದ ಮೀಸಲಾತಿಯಡಿ (08) ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇಮಕಾತಿ ಮಾಡುವ ಸಂಬಂಧ 1:3 ಅನುಪಾತದಲ್ಲಿ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗಾಗಿ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ.
- ಯಾದಗಿರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ಮೀಸಲಾತಿಯಡಿ (01) ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆ ಹಾಗೂ ಉಳಿದ ವೃಂದದ ಮೀಸಲಾತಿಯಡಿ (08) ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇಮಕಾತಿ ಮಾಡುವ ಸಂಬಂಧ 1:3 ಅನುಪಾತದಲ್ಲಿ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗಾಗಿ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ.
- 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಗಳಾದ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಉಚಿತವಾಗಿ ವಿದ್ಯುತ್ತ ಚಾಲಿತ ಹೊಲಿಗೆ ಯಂತ್ರ ಹಾಗೂ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಗೌಂಡಿ ಸಲಕರಣೆಗಳನ್ನು ಪಡೆಯಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸುವ ಕುರಿತು.(ಹೆಚ್ಚಿನ ಮಾಹಿತಿಗಾಗಿ ಪ್ರಕಟಣೆಗಳು ಪುಟದಲ್ಲಿ ಪ್ರಕಟಣೆಗಳ ಅಡಿಯಲ್ಲಿ ನೋಡಿ)
- 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಗಳಾದ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಉಚಿತವಾಗಿ ವಿದ್ಯುತ್ತ ಚಾಲಿತ ಹೊಲಿಗೆ ಯಂತ್ರ ಹಾಗೂ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಗೌಂಡಿ ಸಲಕರಣೆಗಳನ್ನು ಪಡೆಯಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸುವ ಕುರಿತು.
ಪ್ರವಾಸಿ ಮಾರ್ಗದರ್ಶಿ
ಸಾರ್ವಜನಿಕ ಸೌಲಭ್ಯಗಳು
ಕಾರ್ಯಕ್ರಮಗಳು
ಕ್ಷಮಿಸಿ, ಈವೆಂಟ್ ಇಲ್ಲ.ತ್ವರಿತ ಲಿಂಕ್ಗಳು
ಮೀಡಿಯಾ ಗ್ಯಾಲರಿ