• Social Media Links
  • Site Map
  • Accessibility Links
  • ಕನ್ನಡ
Close

ಸಿಮೆಎಣ್ಣೆ ಪಡೆಯುವ ವಿಧಾನಗಳು

1. ನೋಂದಾಯಿತ ಮೋಬೈಲ್ ನಿಂದ RCKERO ಎಂದು ಎಸ್.ಎಂ.ಎಸ್ 9731979899 ಗೆ ಕಳುಹಿಸಿ ಕೂಪನ್ ಕೋಡ್ ಪಡೆಯಬಹುದು ಮತ್ತು ಸೀಮೆಎಣ್ಣೆ ಅಂಗಡಿಗೆ ತೋರಿಸಬೇಕು. ಪಡಿತರ ಚೀಟಿಯನ್ನು ಕುಟುಂಬದ ಒಬ್ಬರು ಸದಸ್ಯರ ಆಧಾರ್ ಗೆ ಜೋಡಣೆ ಮಾಡಿರಬೇಕು ಅಥವಾ
2. ಫೋಟೋ ಬಯೋ ಕೇಂದ್ರವನ್ನು (ಬೆಂಗಳೂರು ಒನ್, ಖಾಸಗಿ ಸೇವಾ ಕೇಂದ್ರ ಇತ್ಯಾದಿ) ಸಂಪರ್ಕಿಸಿ ಬೆರಳಚ್ಚು ಆಧಾರಿತ ಆಧಾರ್ ಪರಿಶೀಲನೆಯ ಮುದ್ರಿತ ಕೂಪನ್ ಪಡೆಯಬಹುದು ಅಥವಾ
3. ಇಲಾಖೆ ವೆಬ್ ಸೈಟ್ ( http://ahara.kar.nic.in ) ಭೇಟಿನೀಡಿ ಒಟಿಪಿ ಆಧಾರಿತ ಆಧಾರ್ ಪರಿಶೀಲನೆಯ ಮುದ್ರಿತ ಕೂಪನ್ ಪಡೆಯಬಹುದು