ದಿನಾಂಕ 14.4.2022 ರಂದು ಜಿಲ್ಲಾಡಳಿತದ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ಅವರ 131 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.