ದಿನಾಂಕ 05.7.2022 ವಡಗೇರಾದಲ್ಲಿನ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳಿಗೆ ಒದಗಿಸುತ್ತಿರುವ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿಸಿ, ಮಕ್ಕಳ ಆರೋಗ್ಯ ದೃಷ್ಟಿಯಿಂದ ಎಲ್ಲಾ ಕೋಣೆಗಳ ಸ್ವಚ್ಛತೆಗೆ ಆದ್ಯತೆ ನೀಡಿ ಶೌಚಾಲಯ , ಕುಡಿಯುವ ನೀರು ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟವರಿಗೆ ಸೂಚಿಸಲಾಯಿತು.