ಜಿಲ್ಲಾಧಿಕಾರಿಗಳಿಂದ ಯಾದಗಿರಿ ನಗರದ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪರಿಶೀಲನೆ ಜಿಲ್ಲಾಧಿಕಾರಿಗಳು ಯಾದಗಿರಿ ನಗರದ ರಸ್ತೆ, ಡಿಗ್ರಿ ಕಾಲೇಜಿನಿಂದ ಕನಕ ಸರ್ಕಲ್ ಹೋಗುವ ರಸ್ತೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ರಸ್ತೆ, ಪಾದಚಾರಿ ಮಾರ್ಗ, ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆ ಮತ