ಮುಕ್ತಾಯ ಮಾಡು

ಇಂದಿರಾ ಕ್ಯಾಂಟೀನ್ ಉದ್ಘಾಟನೆ

13/07/2018 - 13/08/2018 ನಗರದ ಬಸವೇಶ್ವರ ಗಂಜ್ ಪ್ರದೇಶ

ಯಾದಗಿರಿ: ಇಂದಿರಾ ಕ್ಯಾಂಟೀನ್ ಉದ್ಘಾಟನೆ
ನಗರದ ಬಸವೇಶ್ವರ ಗಂಜ್ ಪ್ರದೇಶದಲ್ಲಿ ಇಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದರು