ಮುಕ್ತಾಯ ಮಾಡು

ಇತರೆ

2
ದಿನಾಂಕ 18.4.2022 ರಂದು ಸನ್ಮಾನ್ಯ ರಸ್ತೆ ಸಾರಿಗೆ ಮತ್ತು ಹೆದ್ದಾರಿ, ನಾಗರಿಕ ವಿಮಾನಯಾನ ರಾಜ್ಯ ಸಚಿವರು, ಭಾರತ ಸರ್ಕಾರ ನವದೆಹಲಿಯ ಜನರಲ್ (ಡಾ) ವಿ.ಕೆ ಸಿಂಗ್ ( PVSM, AVSM, YSM (RETD). ಅವರು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನೀತಿ ಆಯೋಗ ಗುರುತಿಸಿರುವ 112 ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ‌ ಒಂದಾಗಿರುವ ಯಾದಗಿರಿ ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿನ ಇತ್ತೀಚಿನ ಗಮನಾರ್ಹ ಸಾಧನೆ ತೃಪ್ತಿ ತಂದಿದೆ ಎಂದು ತಿಳಿಸಿದರು.

ಪ್ರಕಟಿಸಿ: 19/04/2022

ವಿವರಗಳನ್ನು ವೀಕ್ಷಿಸಿ
1
ಜಿಲ್ಲಾಡಳಿತದ ವತಿಯಿಂದ ಶ್ರೀ ಭಗವಾನ್ ಮಹಾವೀರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಪ್ರಕಟಿಸಿ: 15/04/2022

ವಿವರಗಳನ್ನು ವೀಕ್ಷಿಸಿ
3
ದಿನಾಂಕ 05.4.2022ರಂದು ಜಿಲ್ಲಾಡಳಿತದ ವತಿಯಿಂದ ಡಾ.ಬಾಬು ಜಗಜೀವನರಾಂ ರವರ 115 ನೇ ಜಯಂತೋತ್ಸವ ಕಾರ್ಯಕ್ರಮ ಆಚರಿಸಲಾಯಿತು.

ಪ್ರಕಟಿಸಿ: 06/04/2022

ವಿವರಗಳನ್ನು ವೀಕ್ಷಿಸಿ