ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ವಿಶೇಷವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೂಕ್ತ ಪ್ರೋತ್ಸಾಹ, ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಗುರುಮಿಠಕಲ್ ತಾಲೂಕಿನ ಎಲ್ಹೇರಿ ಪ್ರೌಢಶಾಲೆ ಮತ್ತು ಯಾದಗಿರಿ ತಾಲೂಕಿನ ಆದರ್ಶ ಮಹಾವಿದ್ಯಾಲಯ ಶಾಲೆಯ ವಿದ್ಯಾರ್ಥಿಗಳೊಂದಿಗೆ ಹೆಜ್ಜೆಗೊಂದು ದಾರಿ, ವಿದ್ಯಾರ್ಥಿಗಳೊಂದಿಗೆ ಸ್ಪೂರ್ತಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 07/07/2023
- Yelleri School
- Yelleri School_1
- Yelleri School_2
ದಿನಾಂಕ 23.06.2023 ರಂದು ಜಿಲ್ಲೆಯಲ್ಲಿ ಮುಂಗಾರು ಮಳೆ ವಿಳಂಬ ಕಾರಣದಿಂದ ಗ್ರಾಮೀಣ ಮತ್ತು ನಗರದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ, ಕಾಲಕಾಲಕ್ಕೆ ನೀರಿನ ಟ್ಯಾಂಕರ್ಗಳನ್ನು ಸ್ವಚ್ಛಗೊಳಿಸಿ, ಕುಡಿಯುವ ನೀರಿನ ಸಮಸ್ಯೆಗೆ ಮುಂಜಾಗ್ರತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿಲಾಯಿತು.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 24/06/2023
- Drinking_Water
- Drinking_Water_1
- Drinking_Water_2
ದಿನಾಂಕ 22.06.2023 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಯಾದಗಿರಿ ನಗರದ ಪ್ರೌಢ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸ್ಪೂರ್ತಿ ಸಂವಾದ ಎಂಬ ವಿನೂತನ ಕಾರ್ಯಕ್ರಮವನ್ನು ನಡೆಸಲಾಯಿತು.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 23/06/2023
- Spoorthi Samvad
- Spoorthi Samvad_1
ಬಿಸಿ ಗಾಳಿಯ ವ್ಯತಿರಿಕ್ತ ಪರಿಣಾಮಗಳನ್ನು ತಡೆಗಟ್ಟಲು ಸ್ವಯಂ ಆರೈಕೆ ಕ್ರಮಗಳು.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 17/05/2023
- 2
- 1
ಸಖಿ ಮತದಾನ ಕೇಂದ್ರಗಳು
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 10/05/2023
- Pink Polling station
- Pink Polling station_1
- Pink Polling station_2
ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಇಂದು 39- ಗುರಮಿಠಕಲ್ ವಿಧಾನಸಭಾ ಮತಕ್ಷೇತ್ರದ ಮಸ್ಟರಿಂಗ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರ್ ಚುನಾವಣಾ ಕರ್ತವ್ಯಕ್ಕೆ ನೇಮಿಸಿರುವ ಅಧಿಕಾರಿ/ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 10/05/2023
- Mustering
- Mustering_1
ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಇಂದು 38- ಯಾದಗಿರಿ ವಿಧಾನಸಭಾ ಮತಕ್ಷೇತ್ರದ ಮಸ್ಟರಿಂಗ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರ್ ಚುನಾವಣಾ ಕರ್ತವ್ಯಕ್ಕೆ ನೇಮಿಸಿರುವ ಅಧಿಕಾರಿ/ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 09/05/2023
- 38-Mustering
- 38-Mustering_1
- 38-Mustering_2
- 38-Mustering_3



























