ಮುಕ್ತಾಯ ಮಾಡು

ಇತರೆ

1
ದಿನಾಂಕ 14.4.2022 ರಂದು ಜಿಲ್ಲಾಡಳಿತದ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್‌ ಅವರ 131 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಪ್ರಕಟಿಸಿ: 15/04/2022

ವಿವರಗಳನ್ನು ವೀಕ್ಷಿಸಿ
3
ದಿನಾಂಕ 05.4.2022ರಂದು ಜಿಲ್ಲಾಡಳಿತದ ವತಿಯಿಂದ ಡಾ.ಬಾಬು ಜಗಜೀವನರಾಂ ರವರ 115 ನೇ ಜಯಂತೋತ್ಸವ ಕಾರ್ಯಕ್ರಮ ಆಚರಿಸಲಾಯಿತು.

ಪ್ರಕಟಿಸಿ: 06/04/2022

ವಿವರಗಳನ್ನು ವೀಕ್ಷಿಸಿ
2
ದಿನಾಂಕ 12.3.2022 ರಂದು 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಪ್ರಕಟಿಸಿ: 17/03/2022

ವಿವರಗಳನ್ನು ವೀಕ್ಷಿಸಿ
5
ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ “ಕಾನೂನು ಅರಿವು ಕಾರ್ಯಕ್ರಮ” ಜಿಲ್ಲಾ ಮಟ್ಟದ ಸ್ತ್ರೀ ಶಕ್ತಿ ಮತ್ತು ಸ್ವ- ಸಹಾಯ ಸಂಘಗಳು ಉತ್ಪಾದಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ತೋಟಗಾರಿಕೆ ಇಲಾಖೆ ವತಿಯಿಂದ ” ಫಲ ಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಪ್ರಕಟಿಸಿ: 09/03/2022

ವಿವರಗಳನ್ನು ವೀಕ್ಷಿಸಿ