ಇತರೆ

Voting House Survey_1

ಮಾನ್ಯ ಜಿಲ್ಲಾಧಿಕಾರಿಗಳು ಯಾದಗಿರಿ ರವರು ಯಾದಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳಿಗೆ ಮನೆ ಮನೆ ಸಮೀಕ್ಷೆ ಹಾಗೂ ಮತಗಟ್ಟೆಗಳಿಗೆ ಮೂಲ ಸೌಕರ್ಯದ ಕುರಿತು ಪರಿಶೀಲಿಸಿದರು.

ಪ್ರಕಟಿಸಿದ ದಿನಾಂಕ: 11/08/2023 Voting House Survey Voting House Survey_1
Freedom_Fighter

ದಿನಾಂಕ 09.08.2023 ರಂದು ಕೊಡೆಕಲ್ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ಸಂಗಪ್ಪ ಅವರಿಗೆ ಜಿಲ್ಲಾಡಳಿತದಿಂದ ಗೌರವ ಸಮರ್ಪಣೆ ಮಾಡಲಾಯಿತು.

ಪ್ರಕಟಿಸಿದ ದಿನಾಂಕ: 10/08/2023 Freedom_Fighter_1 Freedom_Fighter
Madriki_2

ದಿನಾಂಕ 24.07.2023 ಮಾನ್ಯ ಜಿಲ್ಲಾಧಿಕಾರಿಗಳು ಯಾದಗಿರಿ ರವರು ಮದ್ದರಕಿ ಗ್ರಾಮಕ್ಕೆ ಭೇಟಿ ನೀಡಿ ಮಳೆಯಿಂದ ಹಾನಿಯಾದ ಮನೆಗಳನ್ನು ಪರಿಶೀಲಿಸಿದರು.

ಪ್ರಕಟಿಸಿದ ದಿನಾಂಕ: 25/07/2023 Madriki Madriki_1 Madriki_2
Tahsil Visit

ದಿನಾಂಕ : 24.07.2023 ರಂದು ಮಾನ್ಯ ಜಿಲ್ಲಾಧಿಕಾರಿಗಳು ಯಾದಗಿರಿ ರವರು ತಹಸೀಲ್ ಕಚೇರಿ ಶಹಾಪೂರ ಕ್ಕೆ ಭೇಟಿ ನೀಡಿ ಕಂದಾಯ ಇಲಾಖೆಯ ಕಾರ್ಯವೈಖರಿಗಳ ಬಗ್ಗೆ ಪರಿಶೀಲಿಸಿ, ಬಾಕಿ ಇರುವ ಕಡತಗಳನ್ನು ತ್ವರಿತ ವಿಲೇವಾರಿ ಮಾಡುವಂತೆ ಸೂಚಿಸಿದರು.

ಪ್ರಕಟಿಸಿದ ದಿನಾಂಕ: 25/07/2023 Tahsil Visit
Yelleri School_2

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ವಿಶೇಷವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೂಕ್ತ ಪ್ರೋತ್ಸಾಹ, ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಗುರುಮಿಠಕಲ್ ತಾಲೂಕಿನ ಎಲ್ಹೇರಿ ಪ್ರೌಢಶಾಲೆ ಮತ್ತು ಯಾದಗಿರಿ ತಾಲೂಕಿನ ಆದರ್ಶ ಮಹಾವಿದ್ಯಾಲಯ ಶಾಲೆಯ ವಿದ್ಯಾರ್ಥಿಗಳೊಂದಿಗೆ ಹೆಜ್ಜೆಗೊಂದು ದಾರಿ, ವಿದ್ಯಾರ್ಥಿಗಳೊಂದಿಗೆ ಸ್ಪೂರ್ತಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

ಪ್ರಕಟಿಸಿದ ದಿನಾಂಕ: 07/07/2023 Yelleri School Yelleri School_1 Yelleri School_2
Drinking_Water_1

ದಿನಾಂಕ 23.06.2023 ರಂದು ಜಿಲ್ಲೆಯಲ್ಲಿ ಮುಂಗಾರು ಮಳೆ ವಿಳಂಬ ಕಾರಣದಿಂದ ಗ್ರಾಮೀಣ ಮತ್ತು ನಗರದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ, ಕಾಲಕಾಲಕ್ಕೆ ನೀರಿನ ಟ್ಯಾಂಕರ್‌ಗಳನ್ನು ಸ್ವಚ್ಛಗೊಳಿಸಿ, ಕುಡಿಯುವ ನೀರಿನ ಸಮಸ್ಯೆಗೆ ಮುಂಜಾಗ್ರತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿಲಾಯಿತು.

ಪ್ರಕಟಿಸಿದ ದಿನಾಂಕ: 24/06/2023 Drinking_Water Drinking_Water_1 Drinking_Water_2
Spoorthi Samvad_1

ದಿನಾಂಕ 22.06.2023 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಯಾದಗಿರಿ ನಗರದ ಪ್ರೌಢ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸ್ಪೂರ್ತಿ ಸಂವಾದ ಎಂಬ ವಿನೂತನ ಕಾರ್ಯಕ್ರಮವನ್ನು ನಡೆಸಲಾಯಿತು.

ಪ್ರಕಟಿಸಿದ ದಿನಾಂಕ: 23/06/2023 Spoorthi Samvad Spoorthi Samvad_1
1

ಬಿಸಿ ಗಾಳಿಯ ವ್ಯತಿರಿಕ್ತ ಪರಿಣಾಮಗಳನ್ನು ತಡೆಗಟ್ಟಲು ಸ್ವಯಂ ಆರೈಕೆ ಕ್ರಮಗಳು.

ಪ್ರಕಟಿಸಿದ ದಿನಾಂಕ: 17/05/2023 2 1
3

ಜಿಲ್ಲೆಯ ಚುನಾವಣೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ,ಅವರು ತಮ್ಮ ಕುಟುಂಬದೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು.

ಪ್ರಕಟಿಸಿದ ದಿನಾಂಕ: 10/05/2023 1 2 3
Others_3

ಫೋಟೋಗಳು

ಪ್ರಕಟಿಸಿದ ದಿನಾಂಕ: 10/05/2023