ಇತರೆ

2

ಹರ್ ಘರ್ ತಿರಂಗಾ ಅಭಿಯಾನದ ಜಾಗೃತಿ ಕಾರ್ಯ

ಪ್ರಕಟಿಸಿದ ದಿನಾಂಕ: 12/08/2022 2 1
3

ಹರ್ ಘರ್ ತಿರಂಗಾ ಅಭಿಯಾನದ ಜಾಗೃತಿ ಕಾರ್ಯ

ಪ್ರಕಟಿಸಿದ ದಿನಾಂಕ: 12/08/2022 1 2 3 4
3

ಸ್ವಾತಂತ್ರದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ‘ಹರ್ ಘರ್ ತಿರಂಗಾ’ ಅಭಿಯಾನ

ಪ್ರಕಟಿಸಿದ ದಿನಾಂಕ: 12/08/2022 1 2 4
1

ದಿನಾಂಕ 20.7.2022 “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಮುಂದುವರೆದ ಭಾಗವಾಗಿ ಜಿಲ್ಲಾಧಿಕಾರಿ ಅವರು ಸುರಪುರ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ನಗರದಲ್ಲಿನ ತಾಲೂಕು ಆಸ್ಪತ್ರೆ, ನಗರಸಭೆ ಕಾರ್ಯಲಯಕ್ಕೆ ಭೇಟಿ ನೀಡಿಲಾಯಿತು.

ಪ್ರಕಟಿಸಿದ ದಿನಾಂಕ: 19/07/2022 1 2 3 4 5 6 7
1

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿಯಲ್ಲಿ ಆಯ್ಕೆಯಾದ ಯಾದಗಿರಿ ಜಿಲ್ಲೆಗೆ ಕೇಂದ್ರದ ನೀತಿ ಆಯೋಗದ ಅಧಿಕಾರಿಗಳು ದಿನಾಂಕ 16.7.2022 ರಂದು ಶಹಾಪೂರ ಆದರ್ಶ ವಿದ್ಯಾಲಯ ಶಾಲೆಗೆ ಭೇಟಿ ನೀಡಿ ಕೃತಕ ಬುದ್ಧಿವಂತಿಕೆ (Artificial intelligence ) ಕಂಪ್ಯೂಟರ್ ಪ್ರಯೋಗಾಲಯ ಉದ್ಘಾಟನೆ ಮಾಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು

ಪ್ರಕಟಿಸಿದ ದಿನಾಂಕ: 16/07/2022 1 2 3
2

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿಯಲ್ಲಿ ಆಯ್ಕೆಯಾದ ಯಾದಗಿರಿ ಜಿಲ್ಲೆಗೆ ಕೇಂದ್ರದ ನೀತಿ ಆಯೋಗದ ಅಧಿಕಾರಿಗಳು ದಿನಾಂಕ 16.7.2022 ರಂದು ಶಹಾಪೂರ ತಾಲೂಕಿನ ದೋರನಹಳ್ಳಿ ಎಮ್ಮೆ ಸಂಶೋಧನಾ ಮತ್ತು ತರಬೇತಿ ಸಂಸ್ಥೆಗೆ ಭೇಟಿ ನೀಡಿ ಈ ಸಂಸ್ಥೆಯಲ್ಲಿನ ಮುರ್ರಾ ತಳಿಯ ಎಮ್ಮೆಗಳ ನಿರ್ವಹಣೆ ಬಗ್ಗೆ, ಮೇವಿನ ಬೆಳೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಪ್ರಕಟಿಸಿದ ದಿನಾಂಕ: 16/07/2022 1 2
2

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿಯಲ್ಲಿ ಆಯ್ಕೆಯಾದ ಯಾದಗಿರಿ ಜಿಲ್ಲೆಗೆ ಕೇಂದ್ರದ ನೀತಿ ಆಯೋಗದ ಅಧಿಕಾರಿಗಳು ದಿನಾಂಕ 16.7.2022 ರಂದು ದೋರನಹಳ್ಳಿ ಅಂಗನವಾಡಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಕಟಿಸಿದ ದಿನಾಂಕ: 16/07/2022 3 2 1
4

ದಿನಾಂಕ 12.7.2022 ರಂದು ಬಸವ ಸಾಗರ ಜಲಾಶಯ ( ನಾರಾಯಣ ಪುರ ಡ್ಯಾಂ) ಗೆ ಭೇಟಿ ನೀಡಿ ಸಂಬಂಧಿಸಿದ ಅಧಿಕಾರಿಗಳಿಗೆ ಪ್ರವಾಹ ಸಂಬಂಧ ಮುಂಜಾಗ್ರತಾ ಕ್ರಮಗಳ ಕೈಗೊಳ್ಳಲು ಸೂಚಿಸಲಾಯಿತು.

ಪ್ರಕಟಿಸಿದ ದಿನಾಂಕ: 13/07/2022 1 2 3 4
3

ದಿನಾಂಕ 05.7.2022 ರಂದು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

ಪ್ರಕಟಿಸಿದ ದಿನಾಂಕ: 05/07/2022 1 2 3
1

ದಿನಾಂಕ 05.7.2022 ವಡಗೇರಾದಲ್ಲಿನ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳಿಗೆ ಒದಗಿಸುತ್ತಿರುವ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿಸಿ, ಮಕ್ಕಳ ಆರೋಗ್ಯ ದೃಷ್ಟಿಯಿಂದ ಎಲ್ಲಾ ಕೋಣೆಗಳ ಸ್ವಚ್ಛತೆಗೆ ಆದ್ಯತೆ ನೀಡಿ ಶೌಚಾಲಯ , ಕುಡಿಯುವ ನೀರು ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟವರಿಗೆ ಸೂಚಿಸಲಾಯಿತು.

ಪ್ರಕಟಿಸಿದ ದಿನಾಂಕ: 05/07/2022 1 2