ಮುಕ್ತಾಯ ಮಾಡು

ಇಂದು ಮಾನ್ಯ ಜಿಲ್ಲಾಧಿಕರಿಗಳು 39-ಗುರುಮಿಠಕಲ ವಿಧಾನಸಭಾ ಕ್ಷೇತ್ರದ ಕಂದಕೂರ ಗ್ರಾಮದಲ್ಲಿ ಗ್ರಾಮಸ್ಥರಿಗೆ ಮತದಾನದ ಮಹತ್ವ ತಿಳಿಸುತ್ತಾ ಯಾವುದೇ ಆಮಿಷಕ್ಕೆ ಒಳಗಾಗದೆ ತಪ್ಪದೆ ಮತದಾನ ಮಾಡಿ ತಮ್ಮ ಸಂವಿಧಾನಿಕ ಹಕ್ಕನ್ನು ಚಲಾಯಿಸಲು ಜಾಗೃತಿ ಮೂಡಿಸಿದರು. ಹಾಗೆಯೆ ಜಿಲ್ಲೆಯಲ್ಲಿ ನಡೆಯುತ್ತಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಯುವಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಅರೆ ಸೇನಾಪಡೆಯ ಅಧಿಕಾರಿಗಳಿಗೆ ತಿಳಿಸಲಾಯಿತು.