ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು.