ಮುಕ್ತಾಯ ಮಾಡು

ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕ ಪಂಚಾಯಿತಿ ಯಾದಗಿರಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಮೈಲಾಪೂರ ಅಗಸಿಯಿಂದ ಗಾಂಧಿ ವೃತ್ತದ ವರೆಗೆ ಕ್ಯಾಂಡಲ್ ಮಾಚ್೯ ಜಾಥ ಕಾರ್ಯಕ್ರಮದ ಮೂಲಕ ಮತದಾರರಿಗೆ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು.