ಮುಕ್ತಾಯ ಮಾಡು

ದಿನಾಂಕ 15.11.2021 ರಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕರ್ನಾಟಕ ವಿಧಾನ ಪರಿಷತ್ (ಸ್ಥಳೀಯ ಸಂಸ್ಥೆ) ಮತಕ್ಷೇತ್ರದ ಚುನಾವಣೆ 2021 ಕರಡು ಮತದಾರರ ಪಟ್ಟಿಯನ್ನು ಎಲ್ಲಾ ರಾಜಕೀಯ ಪಕ್ಷದ ಮುಖಂಡರಿಗೆ ವಿತರಿಸಲಾಯಿತು