ದಿನಾಂಕ 18.6.2022 ರಂದು ಗುರಮಿಠಕಲ ತಾಲೂಕಿನ ಪುಟಪಾಕ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರದಲ್ಲಿ ಭಾಗವಹಿಸಲಾಯಿತು ಹಾಗೂ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಲಾಯಿತು.