ಮುಕ್ತಾಯ ಮಾಡು

ದಿನಾಂಕ 19.3.2022 ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ದೇವತ್ಕಲ್ ಗ್ರಾಮದಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆಗಾಗಿ ಜಿಲ್ಲೆಗೆ ಆಗಮಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರು ಕಂದಾಯ ಸಚಿವರ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

ದಿನಾಂಕ 19.3.2022 ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ದೇವತ್ಕಲ್ ಗ್ರಾಮದಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ
ಮತ್ತು ಉದ್ಘಾಟನೆಗಾಗಿ ಜಿಲ್ಲೆಗೆ ಆಗಮಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರು ಕಂದಾಯ ಸಚಿವರ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.