ಮುಕ್ತಾಯ ಮಾಡು

ದಿನಾಂಕ 19.3.2022 ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ದೇವತ್ಕಲ್ ಗ್ರಾಮದಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸನ್ಮಾನ್ಯ ಕಂದಾಯ ಸಚಿವರಿಂದ ವಿವಿಧ ಇಲಾಖೆಯ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಿದರು