• ಸಾಮಾಜಿಕ ಮಾಧ್ಯಮ ಲಿಂಕ್ಸ್
  • ಸೈಟಿನ ನಕ್ಷೆ
  • Accessibility Links
  • ಕನ್ನಡ
ಮುಕ್ತಾಯ ಮಾಡು

ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಮತ್ತು 36-ಶೋರಾಪುರ ಚುನಾವಣಾಧಿಕಾರಿಗಳ ಉಪಸ್ಥಿತಿಯಲ್ಲಿ . 36- ಶೋರಾಪುರ ವಿಧಾನಸಭಾ ಮತ ಕ್ಷೇತ್ರದ ಉಪ ಚನಾವಣೆಯಲ್ಲಿ ಕರ್ತವ್ಯ ನಿರತ ಮಾಸ್ಟರ್ ಟ್ರೈನರ್ ಹಾಗೂ ಸೆಕ್ಟರ್ ಅಧಿಕಾರಿಗಳ ತರಬೇತಿಯಲ್ಲಿ ಮಾನ್ಯರು ಸೆಕ್ಟೇರ ಅಧಿಕಾರಿಗಳಿಗೆ ಮುಖ್ಯವಾಗಿ ಮಸ್ಟರಿಂಗ್ ,ಮತದಾನ ದಿನ ಮತ್ತು ಡಿ ಮಸ್ಟರಿಂಗ್ ದಿನಗಳಂದು ಎಲ್ಲಾ PRO ಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಚುನಾವಣೆ ನಿಯಮಾವಳಿಗಳಂತೆ ಯಾವುದೇ ಲೋಪವಾಗದಂತೆ ಚುನಾವಣೆ ಕರ್ತವ್ಯಗಳನ್ನು ನಿರ್ವಹಿಸಲು ತಿಳಿಸಿದರು.