ಮುಕ್ತಾಯ ಮಾಡು

ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ನಾಲ್ಕು ವಿಧಾನ ಸಭಾ ಕ್ಷೇತ್ರಗಳಿಗೆ ನೇಮಿಸಲಾದ ಸೆಕ್ಟರ್ ಹಾಗೂ ನೋಡಲ್ ಅಧಿಕಾರಿಗಳಿಗೆ ರಾಷ್ಟ್ರಮಟ್ಟದ ಮಾಸ್ಟರ್ ಟ್ರೇನರ್ ಡಾ. ಶಶಿಶೇಖರೆಡ್ಡಿರವರು ತರಬೇತಿ ನೀಡಿದರು.