ಮುಕ್ತಾಯ ಮಾಡು

ದಿನಾಂಕ 16.12.2021 ರಂದು ಯಾದಗಿರಿ ತಾಲೂಕಿನ ಮೈಲಾಪುರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

ದಿನಾಂಕ 16.12.2021 ರಂದು ಯಾದಗಿರಿ ತಾಲೂಕಿನ ಮೈಲಾಪುರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಕೋವಿಡ್- 19 ಕೊರೊನಾ ವೈರಸ್ ನಿಂದ ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಜನವೇರಿ -2022ರ ಮಾಹೆಯಲ್ಲಿ ನಡೆಯುವ ಜಾತ್ರೆಯನ್ನು ಕೋವಿಡ್-19 ಸಂಬಂಧಿಸಿದ ಮಾರ್ಗಸೂಚಿಗಳನ್ನು ಪಾಲಿಸಿ ದೇವಸ್ಥಾನದಲ್ಲಿ ಸರಳವಾಗಿ ಪೂಜಾ ವಿಧಿ ವಿಧಾನಗಳ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ , ಸೇವಾದಾರರು ಮಾತ್ರ ನಿರ್ವಹಿಸಲು ಸೂಚಿಸಲಾಯಿತು.