ದಿನಾಂಕ 21/2/2022 ರಂದು ನಡೆಯುತ್ತಿರುವ ಪದವೀಧರ ಪ್ರಾಥಮಿಕ ಶಿಕ್ಷಕರ ( 6 ರಿಂದ 8 ನೇ ತರಗತಿ) ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ, ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ವಿಭಾಗದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.