• ಸಾಮಾಜಿಕ ಮಾಧ್ಯಮ ಲಿಂಕ್ಸ್
  • ಸೈಟಿನ ನಕ್ಷೆ
  • Accessibility Links
  • ಕನ್ನಡ
ಮುಕ್ತಾಯ ಮಾಡು

ದಿನಾಂಕ : 24.07.2023 ರಂದು ಮಾನ್ಯ ಜಿಲ್ಲಾಧಿಕಾರಿಗಳು ಯಾದಗಿರಿ ರವರು ತಹಸೀಲ್ ಕಚೇರಿ ಶಹಾಪೂರ ಕ್ಕೆ ಭೇಟಿ ನೀಡಿ ಕಂದಾಯ ಇಲಾಖೆಯ ಕಾರ್ಯವೈಖರಿಗಳ ಬಗ್ಗೆ ಪರಿಶೀಲಿಸಿ, ಬಾಕಿ ಇರುವ ಕಡತಗಳನ್ನು ತ್ವರಿತ ವಿಲೇವಾರಿ ಮಾಡುವಂತೆ ಸೂಚಿಸಿದರು.