• ಸಾಮಾಜಿಕ ಮಾಧ್ಯಮ ಲಿಂಕ್ಸ್
  • ಸೈಟಿನ ನಕ್ಷೆ
  • Accessibility Links
  • ಕನ್ನಡ
ಮುಕ್ತಾಯ ಮಾಡು

ದಿನಾಂಕ:08.08.2025, ರಂದು ಶಹಾಪುರ ತಾಲೂಕಿನ ದೋರನಹಳ್ಳಿ ನಾಡಕಚೇರಿಗೆ ಭೇಟಿ ನೀಡಿ ದಾಖಲಾತಿಗಳ ಕೋಣೆಯಲ್ಲಿ ಇರಿಸಲಾದ ದಾಖಲಾತಿಗಳನ್ನು ಪರಿಶೀಲಿಸಲಾಯಿತು ಮತ್ತು ಸಾರ್ವಜನಿಕರಿಂದ ಸ್ವೀಕೃತಿ ಯಾಗುವ ಅರ್ಜಿಗಳನ್ನು ಸಕಾಲದ ನಿಯಮಾವಳಿಯಂತೆ ವಿಲೇವಾರಿ ಮಾಡಬೇಕು ಎಂದು ಸಂಬಂದಪಟ್ಟ ಅಧಿಕಾರಿಗಳು ಸೂಚಿಸಲಾಯಿತು.