ಮುಕ್ತಾಯ ಮಾಡು

ನೇಮಕಾತಿ

ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯ ಯಾದಗಿರಿಯಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕ (DPC) ಹಾಗೂ ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು (LTO) ಹುದ್ದೆಗೆ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗುವ ಕುರಿತು. 15/02/2025 19/02/2025 ನೋಟ (2 MB)
ಯಾದಗಿರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತಂತೆ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ. 27/01/2025 01/01/2026 ನೋಟ (2 MB)
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಸಿಬ್ಬಂಧಿಗಳ ನೇಮಕಾತಿ ಅಧಿಸೂಚನೆ. 24/01/2025 31/03/2025 ನೋಟ (2 MB)
ಯಾದಗಿರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಾಯ್ದಿರಿಸಿದ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ. 15/01/2025 15/02/2025 ನೋಟ (1 MB)
ಆರ್ಕೈವ್