ನೇಮಕಾತಿ
Filter Past ನೇಮಕಾತಿ
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
NVBDCP ಕಾರ್ಯಕ್ರಮದಡಿಯಲ್ಲಿ ಕೀಟ ಸಂಗ್ರಾಹಕ ಮತ್ತು ಸ್ವಯಂಸೇವಕರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ನೇಮಕಾತಿಗಾಗಿ ಅಧಿಸೂಚನೆ. | 29/05/2025 | 09/06/2025 | ನೋಟ (510 KB) | |
ಯಾದಗಿರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತಂತೆ ಅಂತಿಮ ಪರಿಷ್ಕೃತ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ. | 21/04/2025 | 31/05/2025 | ನೋಟ (1 MB) | |
2024 ನೇ ಸಾಲಿನ 1:1 ಯಾದಗಿರಿ ಜಿಲ್ಲಾ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಯಲ್ಲಿ ಅಂತಿಮ ಆಯ್ಕೆ ಪಟ್ಟಿ ಕಲ್ಯಾಣ ಕರ್ನಾಟಕೇತರ(ಉಳಿದ ವೃಂದ) ಪ್ರಕಟಿಸುವ ಬಗ್ಗೆ. | 21/04/2025 | 31/05/2025 | ನೋಟ (259 KB) | |
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯ ಯಾದಗಿರಿಯಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕ (DPC) ಹಾಗೂ ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು (LTO) ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ. | 01/04/2025 | 10/04/2025 | ನೋಟ (394 KB) | |
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯ ಯಾದಗಿರಿಯಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕ (DPC) ಹಾಗೂ ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು (LTO) ಹುದ್ದೆಗೆ ಸಂಬಂಧ 1:5 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ. | 06/03/2025 | 01/04/2025 | ನೋಟ (3 MB) | |
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಸಿಬ್ಬಂಧಿಗಳ ನೇಮಕಾತಿ ಅಧಿಸೂಚನೆ. | 24/01/2025 | 31/03/2025 | ನೋಟ (2 MB) | |
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯ ಯಾದಗಿರಿಯಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕ (DPC) ಹಾಗೂ ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು (LTO) ಹುದ್ದೆಗೆ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗುವ ಕುರಿತು. | 15/02/2025 | 19/02/2025 | ನೋಟ (2 MB) | |
ಯಾದಗಿರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಾಯ್ದಿರಿಸಿದ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ. | 15/01/2025 | 15/02/2025 | ನೋಟ (1 MB) | |
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕ (DPC) ಹಾಗೂ ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು (LTO) ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅಧಿಸೂಚನೆ ಹಾಗು ಆನ್ಲೈನ್ ಅರ್ಜಿ ಲಿಂಕ್. | ಅಧಿಸೂಚನೆಅಪ್ಲಿಕೇಶನ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.
1)Application Form for the Post District Programme Coordinator in District TB Centre Yadgiri.2)Application Form for the Post Laboratory Technologist Officer in GGH Shorapur Centre . |
10/01/2025 | 30/01/2025 | ನೋಟ (2 MB) |
ಜಿಲ್ಲಾ ಪಂಚಾಯತ್, ಯಾದಗಿರಿ ಮನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹಾಗು ಆನ್ಲೈನ್ ಅರ್ಜಿ ಲಿಂಕ್. | 21/12/2024 | 04/01/2025 | ನೋಟ (414 KB) |