ನೇಮಕಾತಿ

Filter Past ನೇಮಕಾತಿ

To
ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಜಿಲ್ಲಾ ಪಂಚಾಯತ್, ಯಾದಗಿರಿ ಮನರೇಗಾ ಯೋಜನೆಯಡಿ ಹುಣಸಗಿ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ಅಧಿಸೂಚನೆ ಹಾಗು ಆನ್ಲೈನ್ ಅರ್ಜಿ ಲಿಂಕ್.

ಅಧಿಸೂಚನೆ

ಅಪ್ಲಿಕೇಶನ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.

30/06/2025 14/07/2025 ನೋಟ (693 KB)
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಯಾದಗಿರಿ ರವರ ಅಧೀನದಲ್ಲಿ ಬರುವ ಸರ್ಕಾರಿ ಬಾಲಕರ/ಬಾಲಕಿಯರ ಬಾಲ ಮಂದಿರ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇರುವ ಹೊರಗುತ್ತಿಗೆ ಆಧಾರ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಜಿ ಪ್ರಕಟಣೆ ಹೊರಡಿಸುವ ಕುರಿತು. 26/06/2025 10/07/2025 ನೋಟ (1 MB)
NVBDCP ಕಾರ್ಯಕ್ರಮದಡಿಯಲ್ಲಿ ಕೀಟ ಸಂಗ್ರಾಹಕ ಮತ್ತು ಸ್ವಯಂಸೇವಕರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ನೇಮಕಾತಿಗಾಗಿ ಅಧಿಸೂಚನೆ. 29/05/2025 09/06/2025 ನೋಟ (510 KB)
2024 ನೇ ಸಾಲಿನ 1:1 ಯಾದಗಿರಿ ಜಿಲ್ಲಾ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಯಲ್ಲಿ ಅಂತಿಮ ಆಯ್ಕೆ ಪಟ್ಟಿ ಕಲ್ಯಾಣ ಕರ್ನಾಟಕೇತರ(ಉಳಿದ ವೃಂದ) ಪ್ರಕಟಿಸುವ ಬಗ್ಗೆ. 21/04/2025 31/05/2025 ನೋಟ (259 KB)
ಯಾದಗಿರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತಂತೆ ಅಂತಿಮ ಪರಿಷ್ಕೃತ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ. 21/04/2025 31/05/2025 ನೋಟ (1 MB)
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯ ಯಾದಗಿರಿಯಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕ (DPC) ಹಾಗೂ ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು (LTO) ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ. 01/04/2025 10/04/2025 ನೋಟ (394 KB)
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯ ಯಾದಗಿರಿಯಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕ (DPC) ಹಾಗೂ ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು (LTO) ಹುದ್ದೆಗೆ ಸಂಬಂಧ 1:5 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ. 06/03/2025 01/04/2025 ನೋಟ (3 MB)
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಸಿಬ್ಬಂಧಿಗಳ ನೇಮಕಾತಿ ಅಧಿಸೂಚನೆ. 24/01/2025 31/03/2025 ನೋಟ (2 MB)
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯ ಯಾದಗಿರಿಯಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕ (DPC) ಹಾಗೂ ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು (LTO) ಹುದ್ದೆಗೆ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗುವ ಕುರಿತು. 15/02/2025 19/02/2025 ನೋಟ (2 MB)
ಯಾದಗಿರಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಾಯ್ದಿರಿಸಿದ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ. 15/01/2025 15/02/2025 ನೋಟ (1 MB)