ಬಸವಸಾಗರ ಜಲಾಶಯ
ಬಸವಸಾಗರ ಜಲಾಶಯ (ನಾರಯಣಪೂರ ಡ್ಯಾಮ್) ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಬಸವಸಾಗರ ಜಲಾಶಯ ಸುರಪೂರ ನಿಂದ 22 ಕಿ.ಮೀ. ಅಂತರದಲ್ಲಿದೆ. ಬಸವ ಸಾಗರ ಜಲಾಶಯವು ಯಾದಗಿರಿ, ಬಾಗಲಕೋಟೆ,ವಿಜಯಾಪುರ ಜಿಲ್ಲೆಗಳಿಗೆ ವರದಾನವಾಗಿದೆ. ಇದೊಂದು ಸುಂದರವಾದ ಪ್ರವಾಸಿ ತಾಣವಾಗಿದ್ದು,ಪ್ರವಾಸಿಗರಿಗೆ ಉಲ್ಲಾಸ ನೀಡುವ ತಾಣವಾಗಿದೆ. ಸರಿಸುಮಾರು ಅರ್ಧ ಕಿ.ಮೀ. ಉದ್ದವಿರುವ ಜಲಾಶಯಬೇಸಿಗೆ ಕಾಲದಲ್ಲಿಯೂ ಸೂಸುವ ಆಹ್ಲಾದಕರ ತಂಗಾಳಿ ವಿಹಾರಿಗಳಿಗೆ ಪ್ರವಾಸಿಗರಿಗೆ ಹಿತಕರ ಅನುಭವ ನೀಡುವ ತಾಣವಾಗಿದೆ.
ಫೋಟೋ ಗ್ಯಾಲರಿ
ತಲುಪುವ ಬಗೆ :
ವಿಮಾನದಲ್ಲಿ
ಇಲ್ಲ
ರೈಲಿನಿಂದ
ಇಲ್ಲ
ರಸ್ತೆ ಮೂಲಕ
ಬಸವಸಾಗರ್ ಅಣೆಕಟ್ಟು ಸುರಪುರದಿಂದ 22 ಕಿ.ಮೀ ದೂರದಲ್ಲಿದೆ.