ಮುಕ್ತಾಯ ಮಾಡು

ದಾಖಲೆಗಳು

Filter Document category wise

ಫಿಲ್ಟರ್

ದಾಖಲೆಗಳು
ಶೀರ್ಷಿಕೆ ದಿನಾಂಕ View / Download
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹಾಗು ಆನ್ ಲೈನ್ ಅರ್ಜಿ ಲಿಂಕ್ .(ಹೆಚ್ಚಿನ ಮಾಹಿತಿಗಾಗಿ ನೇಮಕಾತಿ ಪುಟದಲ್ಲಿ ಸೂಚನೆಗಳ ಅಡಿಯಲ್ಲಿ ನೋಡಿ) 03/10/2024 ನೋಟ (3 MB)
ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಖಾಲಿಯಿರುವ ಜಿಲ್ಲಾ ಸಂಯೋಜಕರು ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸುವ ಕುರಿತು. 23/09/2024 ನೋಟ (1 MB)
ಒನ್ ಸ್ಟಾಪ್ ಸೆಂಟರ್ (ಸಖಿ)ಯೋಜನೆÀಯ ಅನುಷ್ಠಾನಗೊಳಿಸಲು ಹೊರಗುತ್ತಿಗೆ ಆಧಾರದ ಮೇರೆಗೆ ಕೇಂದ್ರ ನಿರ್ವಾಹಕರು ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸುತ್ತಿರುವ ಕುರಿತು. 17/09/2024 ನೋಟ (5 MB)
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಜಿಲ್ಲಾ ತಾಂತ್ರಿಕ ಕೋಶ ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿಯಲ್ಲಿ ಕಾರ್ಯನಿರ್ವಹಿಸಲು ಪ್ರಕಟಿಸಲಾದ Technical Assistant, District Account Manager & Data Entry Operator ಹುದ್ದೆಗಳನ್ನು ರದ್ದುಪಡಿಸುವ ಕುರಿತು. 26/07/2024 ನೋಟ (2 MB)
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹಾಗು ಆನ್ ಲೈನ್ ಅರ್ಜಿ ಲಿಂಕ್ . 12/03/2024 ನೋಟ (930 KB)
ಜಿಲ್ಲಾ ಆಯುಷ್ ಇಲಾಖೆ ಯಾದಗಿರಿಯಲ್ಲಿ ತಜ್ಞ ವೈದ್ಯರು ಮತ್ತು ಅರೆ ವ್ಯದ್ಯಕೀಯ ಸಿಬ್ಬಂದಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವ ಬಗ್ಗೆ ಪ್ರಕಟಣೆ. 07/03/2024 ನೋಟ (1 MB)
ಆತ್ಮಯೋಜನೆಯಡಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ATM) ಒಂದು ಹುದ್ದೆಗೆ ಅಧಿಸೂಚನೆ ಹಾಗು ಆನ್ಲೈನ್ ಅರ್ಜಿ ಲಿಂಕ್. 05/03/2024 ನೋಟ (4 MB)
ಮಸಾಜಿಸ್ಟ್ ಮತ್ತು ಕ್ಷಾರ ಸೂತ್ರ ಅಟೆಂಡೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ನಿಗದಿಪಡಿಸಿರುವ ವಿದ್ಯಾರ್ಹತೆಯ ಅಂಕಪಟ್ಟಿಗಳನ್ನು ಜಿಲ್ಲಾ ಅಯುಷ ಕಛೇರಿಗೆ ಸಲ್ಲಿಸುವ ಬಗ್ಗೆ ಪ್ರಕಟಣೆ. 02/03/2024 ನೋಟ (492 KB)
ನರೇಗಾ, ಜಿಲ್ಲಾ ಪಂಚಾಯತ್, ಯಾದಗಿರಿ ಅಡಿಯಲ್ಲಿ ತಾಲೂಕ ಸಂಯೋಜಕರು ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಲಿಂಕ್ ಹಾಗು ಅಧಿಸೂಚನೆ. 15/02/2024 ನೋಟ (1 MB)
ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಹೊಸದಾಗಿ ಸೃಜಿಸಲಾದ ಹುದ್ದೆಗಳಿಗೆ ಅಧಿಸೂಚನೆ ಹಾಗು ಅರ್ಜಿ ನಮೂನೆ. 15/02/2024 ನೋಟ (2 MB)